Breaking News

ರಾಜ್ಯದಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿ :ಅರ್ಚಕ ಸ್ಥಳದಲ್ಲೇ ಸಾವು!

Spread the love

ದಗ : ರಾಜ್ಯದ್ಲಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ನರೇಗಲ್ ನಿವಾಸಿ ಮಲ್ಲಯ್ಯ ಬಕ್ಕಯ್ಯನವರ (65) ಮೃತಪಟ್ಟಿದ್ದಾರೆ.

 

ಬೆಳಿಗ್ಗೆ ಚಹಾ ಕುಡಿಯಲೆಂದು ಮನೆಯಿಂದ ಹೊರ ಹೋಗಿದ್ದ ಮಲ್ಲಯ್ಯ ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ನರೇಗಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ