Breaking News

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪ……..?

Spread the love

ಭೋಪಾಲ್, ಜೂ.15- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪದ ಮೇಲೆ ಭೋಪಾಲ್ ಕ್ರೈಂ ಬ್ರ್ಯಾಂಚ್ ಎಫ್‍ಐಆರ್ ದಾಖಲಿಸಿದೆ. ಬಿಜೆಪಿ ದಿಗ್ವಿಜಯ್ ಸಿಂಗ್ ವಿರುದ್ಧ ದೂರು ಸಲ್ಲಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಐಪಿಸಿಯ ವಿಭಿನ್ನ ಸೆಕ್ಷನ್ ಗಳ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ