Breaking News

ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!

Spread the love

ಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ.

ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದೆ. ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲ.

 

ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ ಮಾಡಿದ್ದ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ. ನಿನ್ನೆ ಶುಕ್ರವಾರ ಆಗಿದ್ದರಿಂದ ದರ್ಶನ್ ಗೆ ಮಟನ್ ಊಟ ನೀಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ