Breaking News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್​ ನಟರ ಭೇಟಿ

Spread the love

ಡುಪಿ: ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಸಲುವಾಗಿ ತಮ್ಮ ಕುಟುಂಬದೊಂದಿಗೆ ಆಗಮಿಸಿದ ತೆಲುಗು ಚಿತ್ರನಟ ಜೂ. ಎನ್​ಟಿಆರ್​ರನ್ನು ‘ಕಾಂತಾರ’ ಖ್ಯಾತಿಯ ನಟ ರಿಷಭ್​ ಶೆಟ್ಟಿ ಸ್ವಾಗತಿಸಿದ್ದು, ಎನ್​ಟಿಆರ್ ಅಮ್ಮನ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್​ ನಟರ ಭೇಟಿ: ಜೂ. ಎನ್​ಟಿಆರ್​ ಅಮ್ಮನ ಆರ್ಶಿವಾದ ಪಡೆದ ರಿಷಭ್ ಶೆಟ್ಟಿ

ಕೃಷ್ಣ, ಮುಖ್ಯ ಪ್ರಾಣ ದೇವರ ದರ್ಶನ ಕೈಗೊಂಡ ಜೂ. ಎನ್​ಟಿಆರ್​ ಕುಟುಂಬವನ್ನು ರಿಷಬ್ ಸ್ವಾಗತಿಸಿದ್ದಾರೆ. ಈ ವೇಳೆ ಕೆಜಿಎಫ್​ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಉಪಸ್ಥಿತರಿದ್ದರು. ಕೃಷ್ಣ, ಮುಖ್ಯಪ್ರಾಣ,

ಗರುಡ ದೇವರ ದರ್ಶನ ಪಡೆದ ಎನ್​ಟಿಆರ್​, ತಮ್ಮ ತಾಯಿ ಮತ್ತು ಕುಟುಂಬಸ್ಥರಿಗೆ ಒಂದಷ್ಟು ಸಮಯ ದೇವಾಲಯದಲ್ಲಿ ಕಳೆದರು


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ