Breaking News

ಹಾವೇರಿಯ ವಸತಿ ಶಾಲೆಯಲ್ಲಿ ‘SSLC’ ವಿದ್ಯಾರ್ಥಿನಿ ನೇಣಿಗೆ ಶರಣು : ಕಾರಣ ನಿಗೂಢ!

Spread the love

ಹಾವೇರಿ : ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆಯು ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ.

ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ