Breaking News

ಮತ್ತೇ ಲಾಕ್ ಡೌನ್ ಆಗತ್ತಾ?..ಬಿಎಸ್ ವಾಯ ಹೇಳಿದ್ದೇನು..

Spread the love

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ಕುರಿತಂತೆ ಮಹತ್ವದ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಅಷ್ಟೇ ಅಲ್ಲದೇ ವಾರಾಂತ್ಯದ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ, ಆದರೆ ಜನರಲ್ಲಿ ಮಾಸ್ಕ್ ಧರಿಸುವ ಕುರಿತು ಮತ್ತಷ್ಟು ಜನಜಾಗೃತಿ ಮೂಡಿಸಲಾಗುವುದು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ