Breaking News

ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್

Spread the love

ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ.

ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ.

 

ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

ತಾವು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಕ್ಕೆ, ಈ ಹಿನ್ನಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಕ್ಷಮಾಪಣೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ