Breaking News

ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

Spread the love

ದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ.

ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಎಂಬುವರ ಮನೆಯಲ್ಲಿ ಪಟಾಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು.

ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ