Breaking News

ರಾಜ್ಯದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಗಣೇಶ ಚತುರ್ಥಿಯ ( Ganesha Chaturthi) ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ ಎದುರಾಗುವ ಸಕಲ ವಿಘ್ನಗಳನ್ನು ಎದುರಿಸುವ ಆತ್ಮಬಲವನ್ನು ನಿಮ್ಮೆಲ್ಲರಲ್ಲೂ ತುಂಬಲಿ ಎಂದು ಹಾರೈಸುತ್ತೇನೆ.

ಹಬ್ಬವನ್ನು ಸಡಗರ – ಸಂಭ್ರಮದಿಂದ ಆಚರಿಸೋಣ, ಇದರ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ” ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಶೇಡಬಾಳದಲ್ಲಿ ೫೦೦ ವರ್ಷದ ಪುರಾತನ ವಿಠ್ಠಲ–ರುಕ್ಮೀಣಿ ಮಂದಿರ ಜಿರ್ಣೋದ್ಧಾರ ಹಾಗೂ ಜಾಮಿಯಾ ಮಸೀದಿ ಮುಂಭಾಗದಲ್ಲಿ ಸಮುದಾಯ ಭವನ ನಿರ್ಮಿಸುವ ಕಾಮಗಾರಿಗೆ ಶಾಸಕ ರಾಜು ಕಾಗೆ ಚಾಲನೆ.

Spread the love ಶೇಡಬಾಳದಲ್ಲಿ ೫೦೦ ವರ್ಷದ ಪುರಾತನ ವಿಠ್ಠಲ–ರುಕ್ಮೀಣಿ ಮಂದಿರ ಜಿರ್ಣೋದ್ಧಾರ ಹಾಗೂ ಜಾಮಿಯಾ ಮಸೀದಿ ಮುಂಭಾಗದಲ್ಲಿ ಸಮುದಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ