Breaking News

ದಾಂಡೇಲಿಯ ಗ್ಯಾರೇಜಿನಲ್ಲಿತ್ತು ಹತ್ತು ಅಡಿ ಉದ್ದದ ಮೊಸಳೆ.

Spread the love

ದಾಂಡೇಲಿ : ತಾಲೂಕಿನ ಅಂಬಿಕಾನಗರದಲ್ಲಿ ಸ್ಥಳೀಯ ಕೆಪಿಸಿಯ ಗ್ಯಾರೇಜಿನಲ್ಲಿ 10 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಈ ಬಗ್ಗೆ ಕೆಪಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದಾರೆ.

ಅರಣ್ಯ ಇಲಾಖೆಯ ನುರಿತ ರಕ್ಷಣಾ ತಂಡ ಸ್ಥಳಕ್ಕಾಗಮಿಸಿ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಸ್ಥಳಾಂತರಗೊಳಿಸಿದೆ.

Crocodile: ದಾಂಡೇಲಿಯ ಗ್ಯಾರೇಜಿನಲ್ಲಿತ್ತು ಹತ್ತು ಅಡಿ ಉದ್ದದ ಮೊಸಳೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಚೌವ್ಹಾಣ್ ಅವರ ಮಾರ್ಗದರ್ಶನದಲ್ಲಿ ವಲಯಾರಣ್ಯಾಧಿಕಾರಿಗಳಾದ ಎನ್.ಎಲ್.ನದಾಫ್‌ ಮತ್ತು ಮಹಿಮ್ ಜನ್ನು ಅವರ ನೇತೃತ್ವದಲ್ಲಿ ಅಸ್ಲಾಂ, ರಾಜಶೇಖರ, ಲಗ್ಮಪ್ಪಾ, ಹಸನ್ ಹಾಗೂ ದಾಂಡೇಲಿ‌ಯ ಮೊಸಳೆ ರೆಸ್ಕ್ಯೂ ತಂಡ ಈ ಕಾರ್ಯದಲ್ಲಿ ಭಾಗವಹಿಸಿತ್ತು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ