Breaking News

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್’ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Spread the love

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ & ಗ್ಯಾಂಗ್ ಗೆ 1 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ಕೋರ್ಟ್ ಗೆ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಎ-1 , ದರ್ಶನ್ ಎ-2 ಆರೋಪಿಯೆಂದು ಉಲ್ಲೇಖಿಸಲಾಗಿದೆ.

ತನಿಖಾಧಿಕಾರಿ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಅರೆಸ್ಟ್​​ ವಾರೆಂಟ್​ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್​​ಗೆ ಓಡೋಡಿ ಬಂದ ಸಚಿವ ಮುನಿಯಪ್ಪ

Spread the loveಬೆಂಗಳೂರು, ಮಾರ್ಚ್​ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್​​ಗೆ ಸಂಬಂಧಿಸಿದಂತೆ ರಾಬರ್ಟ್‌ಸನ್‌ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ