Breaking News

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the love

ಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ

ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ  ಗಳಿಸುವ ಮೂಲಕ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಬಿಮ್ಸ್ ಸಾಧನೆ ಗುರುತಿಸುವಂತಾಗಿದೆ.

ಬಿಮ್ಸ್ ನ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿರುವ ಡಾ. ಶರಣಪ್ಪ ಶೀನಪ್ಪನವರ ಪಿ.ಜಿ. ನೀಟ್ ಪರೀಕ್ಷೆಯಲ್ಲಿ ಒಂಬತ್ತನೇ ರ‌್ಯಾಂಕ್ ಗಳಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸುವುದರ‌ ಜತೆಗೆ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಬಿಮ್ಸ್ ಸಂಸ್ಥೆಯು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದೆ. ರಾಜ್ಯದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ದಾಪುಗಾಲನ್ನು ಹಾಕುತ್ತಿದೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ