Breaking News

ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

Spread the love

ಹಾಸನ: ಎಸ್‌ಐಟಿ ರಾಜ್ಯ ಸರಕಾರದ ಹಿಡಿತದಲ್ಲಿದೆ. ವಾಲ್ಮೀಕಿ ನಿಗಮ ಹಗರಣದ ತನಿಖೆ ನಡೆಸಿದ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಹೆಸರನ್ನೇ ಕೈ ಬಿಟ್ಟು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

ಆದರೆ ಇದೇ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ. ನಾಗೇಂದ್ರ ಮೊದಲ ಆರೋಪಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಮಾಜಿ ಸಚಿವ ಎಚ್‌.ಡಿ.

ರೇವಣ್ಣ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಸರಕಾರದ ಹಿಡಿತದಲ್ಲಿ ಎಸ್‌ಐಟಿ ಸಿಲುಕಿದೆ ಎಂಬುದು ಗೊತ್ತಾಗುವುದಿಲ್ಲವೇ ? ಈಗ ನನ್ನ ವಿರುದ್ಧವೂ ಎಸ್‌ಐಟಿ ತನಿಖೆ ನಡೆಸಿದೆ. ಸಮಯ ಬಂದಾಗ ಎಸ್‌ಐಟಿ ಬಗ್ಗೆ ಎಲ್ಲವನ್ನೂ ಹೇಳುವೆ ಎಂದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ