Breaking News

ಮುನಿರತ್ನಗೆ ಜಾಮೀನು ನೀಡದಿರಲು ಮನವಿ

Spread the love

ಮಂಡ್ಯ: ‘ಶಾಸಕ ಮುನಿರತ್ನ ಅವರು ದಲಿತ ನಿಂದನೆ ಮಾಡಿರುವುದು ಸಾಕ್ಷಿ ಸಮೇತ ಸಿಕ್ಕಿರುವುದರಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಬಂಧಿಸಿದ್ದು, ಜಾಮೀನು ನೀಡಬಾರದು. ಶಾಸಕ ಸ್ಥಾನದಿಂದಲೂ ವಜಾ ಮಾಡಬೇಕು ಎಂದು ನಗರದ ಎಸ್ಪಿ ಕಚೇರಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಯಶ್ವಂತ್‌ ಮೂಲಕ ಭಾನುವಾರ ಕಾಂಗ್ರೆಸ್‌ ಸಮಿತಿ(ಪರಿಶಿಷ್ಟ ಜಾತಿ ವಿಭಾಗ) ಕಾರ್ಯಕರ್ತರು ಸರ್ಕಾರಕ್ಕೆ ಮನವಿ ನೀಡಿದರು.

 

ದಲಿತ(ಹೊಲೆಯ) ಮತ್ತು ಒಕ್ಕಲಿಗ ಜಾತಿ ಪದಗಳನ್ನು ಬಳಿಸಿ ಮುನಿರತ್ನ ಅವರು ಮಾತನಾಡಿರುವುದನ್ನು ಆಧರಿಸಿ, ಪರಿಶಿಷ್ಟ ಜಾತಿ 1986 ತಡೆ ಕಾಯ್ದೆ 1956 ಮತ್ತು 1989 ಅಡಿಯಲ್ಲಿ ದೂರು ದಾಖಲಿಸಬೇಕು. ಸಾಮಾಜಿಕ ಜಾಲತಾಣದಲ್ಲಿಯೂ ಈ ಆಡಿಯೊ ಹರಿದಾಡುತ್ತಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ