ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ದೇವಶಿಲ್ಪಿ ಭಗವಾನ್ ವಿಶ್ವಕರ್ಮ ಜಯಂತಿಯ ಅಂಗವಾಗಿ ಕಾರ್ಖಾನೆಯಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಆಚರಣೆ ಮಾಡಿದರು.

ಸೃಷ್ಟಿಕರ್ತ ಬ್ರಹ್ಮನ ಅಂಶವಾಗಿರುವ ದೇವಶಿಲ್ಪಿ ವಿಶ್ವಕರ್ಮನು ಎಲ್ಲಾ ಕುಶಲಕರ್ಮಿಗಳಿಗೆ ಒಳಿತನ್ನು ತರಲಿ ಎಂದು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಊರಿನ ಮುಖಂಡರು ಹಿರಿಯರು ಯುವಕರು ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
Laxmi News 24×7