ಮೆದುಳು ಶಸ್ತ್ರ ಚಿಕಿತ್ಸೆ: ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯ
ರೋಗಿ ಕೊಳಲುದುವಾಗಲೇ ಮೆದುಳು ಆಪರೇಷನ್.
ಬ್ರೇನ್ ನಲ್ಲಿ ಬೆಳೆದ ಟ್ಯೂಮರ್ ಆಪರೇಷನ್ ಮಾಡಿ ಗಡ್ಡೆ ಹೊರ ತೆಗೆದ ವೈದ್ಯರು.
ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರ ಚಿಕಿತ್ಸೆ.
ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಡಾ, ಶಿವಶಂಕರ್ ಮರಜಕ್ಕೆ ಹಾಗೂ ಅರವಳಿಗೆ ತಜ್ಞ ಪ್ರಕಾಶ ಭರಮಗೌಡರಿಂದ ಯಶಸ್ವಿ ಶಸ್ತ್ರಚಿಕಿತ್ಸೆ.
ಈವರೆಗೂ ಒಟ್ಟು 103 ಮೆದುಳು ಶಸ್ತ್ರಚಿಕಿತ್ಸೆ ಮಾಡಿರೋ ವೈದ್ಯರ ತಂಡ.
ಸುಮಾರು 5 ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ಸಂಪೂರ್ಣ ಯಶಸ್ವಿ.
ಅವೇಕ್ ಕ್ರೇನಿಯೊಟಮಿ ಶಸ್ತ್ರಚಿಕಿತ್ಸೆಗೆ ಹೆಸರಾಗಿರುವ ಸಿದ್ದಗಿರಿ ಆಸ್ಪತ್ರೆ.
ಪತ್ರಿಕಾಗೋಷ್ಠಿ ನಡೆಸಿ ತಾವು ಮಾಡಿದ ಆಪರೇಷನ್ ಕುರಿತು ಡಾ ಶಿವಶಂಕರ್ ಮರಜಕ್ಕೆ ಮಾಹಿತಿ.
ವೈದ್ಯರ ಸಾಧನೆಗೆ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಶ್ಲಾಘನೆ.
Laxmi News 24×7