Breaking News

ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

Spread the love

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ.

ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸೂಚನೆ ನೀಡಿದೆ.

ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಗಳಿಗೆ ಸುತ್ತೋಲೆ ಹೊರಡಿಸಿದೆ.

ಇನ್ನುಮುಂದೆ ದೇವಸ್ಥಾದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ