Breaking News

ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಅತಿಶಿ

Spread the love

ಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಜೆ 4.30ಕ್ಕೆ ಅವರು ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ಐವರು ಆಮ್ ಆದ್ಮಿ ಶಾಸಕರು ಕೂಡ ಅತಿಶಿ ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

 


Spread the love

About Laxminews 24x7

Check Also

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು

Spread the love ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ