Breaking News

ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು

Spread the love

ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್‌ (10) ಅಂತ ತಿಳಿದು ಬಂದಿದೆ.

ನಿನ್ನೆ ಅನಾರೋಗ್ಯದಿಂದ (ಎದೆ ನೋವಿನಿಂದ) ಶಾಲೆಗೆ ಸಚಿನ್‌ ಶಾಲೆಗೆ ಹೋಗದೇ ಇರುವುದುನ್ನು ತಂದೆ-ತಾಯಿ ಗಮನಿಸಿದ್ದಾರೆ.

ಈ ನಡುವೆ ಮನೆಯಲ್ಲಿ ಉಳಿದುಕೊಂಡಿದ್ದ, ಈ ನಡುವೆ ಸಚಿನ್‌ ಮನೆಯಲ್ಲಿ ಟಿವಿ ನೋಡುತ್ತಲ್ಲೇ ಇದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಹೆತ್ತವರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಆಸ್ಪತ್ರೆಯಲ್ಲಿ ವೈದ್ಯರು ಸಚಿನ್‌ ಸಾವನ್ನಪ್ಪಿದ್ದಾರೆ ಅಂಥ ತಿಳಿಸಿದ್ದಾರೆ ಎನ್ನಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ