Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಭೀಮಪ್ಪ ಪಾಟೀಲ್, ಬೀರಪ್ಪಾ ಹೊಸಟ್ಟಿ, ಸಿದ್ದಾರೂಡ ಕುಶಪ್ಪನ್ನವರ, ಬಸವರಾಜ ಅವರಾದಿ, ಮಾರುತಿ ಮಾಚಕ್ಕನ್ನವರ, ಮಾರುತಿ ಹರಿಜನ, ರಾಮಪ್ಫಾ ಪೂಜೇರಿ, ಮಾಳಪ್ಪಾ ಗುದಿಗೊಪ್ಪ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ