Breaking News

ರೂರು ಗುಡ್ಡ ಕುಸಿತ ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Spread the love

ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಹುಗಿದು ಹೋಗಿದ್ದ ಇನ್ನಷ್ಟು ಅವಶೇಷಗಳು 3ನೇ ಹಂತದ ಕಾರ್ಯಾಚರಣೆಯಲ್ಲಿ ಪತ್ತೆಯಾಗುತ್ತಿದ್ದು,

ರವಿವಾರ ನದಿ ಆಳದಲ್ಲಿ ಟ್ಯಾಂಕರ್‌ನ ಎಂಜಿನ್‌ ಮತ್ತು ಸ್ಕೂಟಿಯೊಂದು ದೊರೆತಿದೆ.

ಶನಿವಾರ ಟ್ಯಾಂಕರ್‌ನ ಎರಡು ಚಕ್ರಗಳು ಪತ್ತೆಯಾಗಿದ್ದವು.

ರವಿವಾರ ಮುಂಜಾನೆ ಗೋವಾದಿಂದ ಬಂದ ಡ್ರೆಜ್ಜಿಂಗ್‌ ಮಷಿನ್‌ ಜತೆ ಮುಳುಗು ತಜ್ಞ ಈಶ್ವರ ಮಲ್ಪೆ ಕೂಡ ಕಾರ್ಯಾಚರಣೆ ನಡೆಸಿದರು.

ಈ ವೇಳೆ ಈಶ್ವರ ಅವರು ಸ್ಕೂಟಿ ಇರುವುದನ್ನು ಪತ್ತೆ ಮಾಡಿದರೆ, ಡ್ರೆಜ್ಜಿಂಗ್‌ ಮಷಿನ್‌ಗೆ ಟ್ಯಾಂಕರ್‌ ಎಂಜಿನ್‌ ದೊರೆತಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ