Breaking News

ಸಾಲಬಾಧೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನೇಕಾರ

Spread the love

ಬೆಳಗಾವಿ: ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಕೇವಲ 20 ದಿನಗಳ ಅವಧಿಯಲ್ಲಿ ಈ ಗ್ರಾಮದಲ್ಲಿ ಇಬ್ಬರು ನೇಕಾರರು ಆತ್ಮ*ಹತ್ಯೆ ಮಾಡಿಕೊಂಡಂತಾಗಿದೆ.

ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮದ ವಿವಿಧ ಕಡೆಗೆ ಕೈಗಡ ಸಾಲ ಪಡೆದಿದ್ದನು. ಜತೆಗೆ ಸೊಸೈಟಿಯಲ್ಲಿಯೂ ಸಾಲ ಪಡೆದಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ