Breaking News

ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Spread the love

ಳ್ಳಾರಿ: ಸಿಎಂ ಸಿದ್ದರಾಮಯ್ಯ ಶಾಸಕರಾಗಿದ್ದಾಗ ವಿರೋಧ ಪಕ್ಷದ ನಾಯಕ ಮತ್ತು ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಣೆ ಮಾಡಿದ್ದಾರೆ. ಭ್ರಷ್ಟಾಚಾರ ನಡೆದಾಗ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಕ್ರಮ ತೆಗೆದುಕೊಳ್ಳಬೇಕು ಎಂದು ಅವರೇ ಹೇಳುತ್ತಾರೆ. ಇದೀಗ ಅವರ ಮೇಲೆ ಭ್ರಷ್ಟಾಚಾರದ ಅರೋಪ ಬಂದಿದೆ.

ಹೀಗಾಗಿ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿಯೂ ಸಿದ್ದರಾಮಯ್ಯ ಹಿನ್ನಡೆಯಾಗಿದೆ. ಇದನ್ನರಿತು ರಾಜೀನಾಮೆ ನೀಡಬೇಕು. ಹಿಂದೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಉನ್ನತ ಹುದ್ದೆಯಲ್ಲಿದ್ದವರು ರಾಜೀನಾಮೆ ನೀಡಬೇಕು ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ