Breaking News

ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ: ಯತ್ನಾಳ್ ಹೇಳಿಕೆ

Spread the love

ಬೆಳಗಾವಿ: ನಾನು ಮುಖ್ಯಮಂತ್ರಿಯಾದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ನಾನು ಸಿಎಂ ಆದ್ರೆ ಪೊಲಿಸರಿಗೆ AK47 ಗನ್ ಗೆ ಅನುಮತಿ ಕೊಡುತ್ತೇನೆ.

ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮೊದಲೇ ಫೈರಿಂಗ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಕೈಗೆ ಅಧಿಕಾರ ಕೊಟ್ಟು ನೋಡಿ. ಅಲ್ಲಿ ಯೋಗಿ, ಇಲ್ಲಿ ನಾವು. ಮುಂದಿನ ಬಾರಿ ನಮ್ಮ ಸರ್ಕಾರ ಬಂದಾಗ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಒಂದೇ ಒಂದು ಕಲ್ಲು ಬಿದ್ದರೂ ಸೀದಾ ಜನ್ನತ್. ಪ್ರಧಾನಿ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎನ್ನುತಾರೆ. ಆದರೆ ನಮ್ಮ ಮಾತು ಬದಲಾಗುತ್ತದೆ. ಹಿಂದೂವೋಂಕೆ ಸಾಥ್, ಹಿಂದೂವೋಂಕೆ ವಿಕಾಸ್, ದೇಶ ದ್ರೋಹಿಯೋಂಕೋ ಲಾಥ್ ಎಂದು ಹೇಳಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ