ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್‌ ವಶ: ಇಬ್ಬರ ಬಂಧನ

Spread the love

ವಲಗುಂದ: ಹುಬ್ಬಳ್ಳಿ-ವಿಜಯಪೂರ ರಾಷ್ಟ್ರೀಯ ಹೆದ್ದಾರಿ ಶೆಟ್ಟರ ಕೆರೆ ಹತ್ತಿರ ಅಂದಾಜು ₹5.40 ಲಕ್ಷ ಮೌಲ್ಯದ ನಕಲಿ ಗೋಲ್ಡ್ ಪ್ಲ್ಯಾಕ್ ಸಿಗರೇಟ್ ಹಾಗೂ ಲೈಟ್ಸ್ ಪ್ಯಾಕ್ ಸಿಗರೇಟ್‌ ಪ್ಯಾಕೇಟ್‌ಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಾಹನ ಸಮೇತ ಪೊಲೀಸರು ಬಂಧಿಸಿದ್ಧಾರೆ.

 

ಉಡುಪಿ ಸಂತೆಕಟ್ಟೆ ಮೂಲದ ಮಹ್ಮದ ನೌಶಾದ, ಬೆಂಗಳೂರು ಮೂಲದ ಮಹ್ಮದ ನಾಸಿರ್ ಬಂಧಿತ ಆರೋಪಿಗಳು.

ಆರೋಪಿಗಳು 160 ಬಂಡಲ್‌ಗಳಲ್ಲಿ 3200 ನಕಲಿ ಸಿಗರೇಟ್ ಪಾಕೀಟ್‌ಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದರು. ಈ ಕುರಿತು ಬೆಂಗಳೂರು ಮೂಲದ ಶ್ರೀನಿವಾಸ ಎಸ್. ಚಿನ್ನಪ್ಪ ನವಲಗುಂದ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

Spread the love ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ