Breaking News

ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Spread the love

ಬೆಳಗಾವಿ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ರವಿವಾರ ಬೆಳಗ್ಗೆ(ಸೆ29) ನಡೆದಿದೆ.

ಯಲ್ಲವ್ವ ಅರ್ಜುನ ಕರಿಹೋಳ (30) ಎಂಬಾಕೆ ಸಾತ್ವಿಕ್ (5) ಹಾಗೂ ಒಂದು ವರ್ಷದ ಮುತ್ತಪ್ಪ ನೊಂದಿಗೆ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟ ದುರ್ದೈವಿಗಳು.ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ