ಹುಬ್ಬಳ್ಳಿ, : ವಾಣಿಜ್ಯ ನಗರಿಹುಬ್ಬಳ್ಳಿಯಲ್ಲಿಕಳೆದ ಎರಡು ದಿನಗಳ ಹಿಂದೆ ರಾತ್ರಿ ತನ್ನ ಮನೆಗೆ KA25 EM0446 ನೊಂದಣಿ ಸಂಖ್ಯೆಯ ಬೈಕ್ನಲ್ಲಿ ಮಕ್ತುಂ ತೆರಳುತ್ತಿದ್ದ, ಈ ವೇಳೆ ಕಾರಿನಲ್ಲಿ ಕೃತಿಕಾ ಎಂಬ ಯುವತಿ ಪ್ರಯಾಣ ಮಾಡುತ್ತಿದ್ದಳು. ಕಾರಿನಲ್ಲಿದ್ದ ಕೃತಿಕಾಳನ್ನು ಕಂಡ ಮಕ್ತುಂ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ.
ಅಲ್ಲದೆ ಬೈರಿದೇವರಕೊಪ್ಪದಿಂದ ಸಹನಾ ಕಾಲೇಜಿನ ತನಕ ಕೃತಿಕಾ ಕಾರನ್ನು ಫಾಲೋ ಮಾಡಿದ್ದಾನೆ. ಕಾರ್ ಸ್ಲೋ ಮಾಡಿದ ಕೃತಿಕಾ ಏನು ಎಂದು ಕೇಳಿದ್ದಾಳೆ. ಆಗ ನೀನು ತುಂಬಾ ಚೆನ್ನಾಗಿದ್ದಿಯಾ ಎಂದು ಮಕ್ತುಂ ಹೇಳಿದ್ದಾನೆ.
ವಾಪಾಸ್ಸು ಕೃತಿಕಾ ಗದರಿದಾಗ ಅಸಭ್ಯ ಶದ್ಧದಿಂದ ನಿಂದಿಸಿದ ಮಕ್ತುಂ, ಅಲ್ಲಿಂದ ಎಸ್ಕೆಪ್ ಆಗಿದ್ದ. ಮಕ್ತುಂ ಈ ಪುಂಡಾಟಿಕೆಯನ್ನು ಕೃತಿಕಾ ತನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದಳು.‘
Laxmi News 24×7