Breaking News

ಬಿಗ್ ಬಾಸ್ ಮನೆಯಿಂದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ ಔಟ್ ..?

Spread the love

ಬೆಂಗಳೂರು : ಕಳೆದ ಭಾನುವಾರದಿಂದ ಬಿಗ್ ಬಾಸ್ ಸೀಸನ್ 11 ಆರಂಭವಾಗಿದ್ದು , ಸ್ಪರ್ಧಿಗಳ ಅಸಲಿ ಆಟ ಶುರುವಾಗಿದೆ.

ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್ ಆಗಲಿದ್ದಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹೌದು. ಚೈತ್ರಾ ಕುಂದಾಪುರ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಕಲರ್ಸ್ ಕನ್ನಡ ಚಾನಲ್ ಗೆ ನೊಟೀಸ್ ನೀಡಲಾಗಿದೆ.

 

 

ವರ್ಷದ ಹಿಂದಷ್ಟೇ ಖ್ಯಾತ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಚುನಾವಣಾ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ಹಣ ವಂಚಿಸಿದ್ದರು.

ಪ್ರಕರಣ ದಾಖಲಾಗಿ ಪೊಲೀಸರು ಚೈತ್ರಾ ಹಾಗೂ ಸಹಚರರಿಂದ 5 ಕೋಟಿ ಹಣ ವಸೂಲಿ ಮಾಡಿದ್ದಾರೆ. ಕ್ಷಣ ಚೈತ್ರಾ ಕುಂದಾಪುರಳನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸಿ. ಈ ಬಗ್ಗೆ ಈಗಾಗಲೇ ಕಲರ್ಸ್ ಕನ್ನಡಕ್ಕೆ ನೋಟಿಸ್ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಕೋರ್ಟ್ ನಲ್ಲಿ ಕಾನೂನು ಹೋರಾಟ ಆರಂಭಿಸಬೇಕಾಗುತ್ತದೆ ಎಂದು ವಕೀಲ ಭೋಜರಾಜ್ ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ