Breaking News

ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಮೃತ್ಯು

Spread the love

ಚಿಕ್ಕೋಡಿ: ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಜೈನಾಪೂರ ಗ್ರಾಮದ ಬಳಿ ಆ.1ರ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.

ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕಾರು ಮಧ್ಯರಾತ್ರಿ ಬೆಂಕಿಗೆ ಧಗಧಗ ಹೊತ್ತಿ ಉರಿದಿದೆ.

ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಸಂಶಯ ವ್ಯಕ್ತವಾಗಿದೆ.

ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ