Breaking News

ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ರಾಯಚೂರು : ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದರಿಂದ ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ.ರಾಯಚೂರು : ಮಾನಸಿಕವಾಗಿ ಮನನೊಂದು ದೇವಸ್ಥಾನದ ಮಹಿಳಾ ಅರ್ಚಕಿ ನೇಣಿಗೆ ಶರಣು!

ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಎನ್ನುವವರು ಒಂಟಿಯಾಗಿ ವಾಸಿಸುತ್ತಿದ್ದರು.

ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಏಳು ತಿಂಗಳ ಬಾಕಿ ಸಂಬಳ ಕೊಡಿ’

Spread the love ರಾಯಚೂರು: ‘ಜಿಲ್ಲೆಯಲ್ಲಿ ವಿವಿಧ ವೃಂದ ಹೊರ ಗುತ್ತಿಗೆ ನೌಕರರಿಗೆ ಬಾಕಿ ಉಳಿದಿರುವ ಏಳು ತಿಂಗಳ ವೇತನವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ