Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಜಾಲಿಕಟ್ಟಿ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಚನಯ್ಯಾ ಪೂಜೇರಿ, ಮಹಾದೇವ ಪೂಜೇರಿ, ಶಿವನಗೌಡ ನಾಯ್ಕರ, ಬಸಪ್ಪ ಹೊಸುರ, ಅಜ್ಜಾಪ್ಪ ನಾಯ್ಕರ, ಚಿನಪ್ಪಾ ಕಂಬಾರ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ