Breaking News

ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 1 ಲಕ್ಷ ರೂ. ವಿಮೆ!

Spread the love

ರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು,

ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು https://labour.ambedkarsahayahasta.in/api/Account/Login ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ