ತಿರುವನಂತಪುರ: ಈ ಬಾರಿ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್‌ಲೈನ್ ಮೂಲಕವೇ ಬುಕ್ಕಿಂಗ್ ಮಾಡಿಕೊ ಳ್ಳುವುದು ಕಡ್ಡಾಯವಾಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗು ತ್ತದೆ. ಭಕ್ತರು ಶಬರಿಮಲೆ ದೇಗು ಲದ ವೆಬ್‌ಸೈಟ್‌ನಲ್ಲಿ ವರ್ಚುವಲ್ ಬುಕಿಂಗ್ ಮಾಡ ಬೇಕಾಗುತ್ತದೆ.

ಈ ವೇಳೆ ಯಾತ್ರಾರ್ಥಿ ಗಳು ಸಾಗುವ ಮಾರ್ಗವನ್ನೂ ಆಯ್ದು ಕೊ ಳ್ಳ ಬಹು ದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.
Laxmi News 24×7