Breaking News

ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ: ಬೊಮ್ಮಾಯಿ

Spread the love

ದಗ: ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ (Siddaramaiah) ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರ್ಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳಲು ಸತತ, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ