Breaking News

ಎಂ.ಕೆ.ಹುಬ್ಬಳ್ಳಿಯಲ್ಲಿ ಭಾರಿ ಮಳೆ ಜಲಾವೃತಗೊಂಡ ಪಟ್ಟಣ

Spread the love

ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ರಸ್ತೆಗಳೆ ಮೇಲೆ ನೀರು ಹರಿಯಿತು.

ಚರಂಡಿಗಲ್ಲಿ ಮಳೆ ನೀರು ತುಂಬಿತು. ಪ್ಲಾಸ್ಟಿಕ್, ತ್ಯಾಜ್ಯ ವಸ್ತುಗಳು ತೇಲಿದವು. ತಗ್ಗು ಪ್ರದೇಶ, ಚರಂಡಿ ಪಕ್ಕದ ಕೆಲ ಮನೆಗಳಿಗೆ ನೀರು ನುಗ್ಗಿತು. ಹೆದ್ದಾರಿ ಕೆಳಗೆ ಹಾಗೂ ವಿವಿಧೆಡೆ ರಸ್ತೆಗಳು ಜಲಾವೃತಗೊಂಡವು.

ಕೆಲಹೊತ್ತು ಸಂಚಾರಕ್ಕೆ ಸಮಸ್ಯೆಯಾಯಿತು.

ಮಂಗಳವಾರವೂ ಎಂ.ಕೆ. ಹುಬ್ಬಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಳೆಯಾಯಿತು.

 ೯ಎಂಕೆಎಚ್೧ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ಪ್ರವಾಹದಂತೆ ಹರಿದ ಮಳೆನೀರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ