ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅ.10ರಂದಿ ಬೆಳಿಗ್ಗೆ 11ಕ್ಕೆ ಜಿಲ್ಲೆಯ ಹುಕ್ಕೇರಿ ಹುರೇಮಠದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2ಕ್ಕೆ ಬೆಳಗಾವಿ ನಗರಕ್ಕೆ ಬಂದು ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸುವರು.
ನಂತರ ಪತ್ರಿಕಾಗೋಷ್ಠಿ ನಡಸಲಿದ್ದಾರೆ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ತಿಳಿಸಿದ್ದಾರೆ.
Laxmi News 24×7