Breaking News

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಜಾಮೀನು; ಅದ್ದೂರಿ ಸ್ವಾಗತ, ಸಮ್ಮಾನ!

Spread the love

ವಿಜಯಪುರ: ಜಾಮೀನು ಮೇಲೆ ಬಿಡುಗಡೆಯಾಗಿರುವ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಾದ ಜಿಲ್ಲೆಯ ಪರಶುರಾಮ ವಾಘ್ಮೋರೆ ಮತ್ತು ಮನೋಹರ್‌ ಯಡವೆಯನ್ನು ಹಿಂದೂಪರ ಸಂಘಟನೆ ಮುಖಂಡರು ಸಮ್ಮಾನಿಸುವುದರೊಂದಿಗೆ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.

ಬೆಂಗಳೂರಿನಲ್ಲಿ 2017ರ ಸೆ.

5ರಂದು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ವಿಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ, ಸಿಂದಗಿ ತಾಲೂಕಿನ ಪರಶುರಾಮ ವಾಘ್ಮೋರೆ ಅವರನ್ನು ಬಂಧಿಸಲಾಗಿತ್ತು. ಆರೂವರೆ ವರ್ಷ ಜೈಲಿನಲ್ಲಿದ್ದ ಅವರಿಗೆ ಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ