Breaking News

30 ವರ್ಷಗಳ ಅವಧಿಗೆ ಕಸ ವಿಲೇವಾರಿಗೆ ಟೆಂಡರ್ ಕರೆಯಲು ಸರ್ಕಾರದಿಂದ ಗ್ರೀನ್ ಸಿಗ್ನಲ್

Spread the love

ಬೆಂಗಳೂರು, ಅ.14- ನಗರದಲ್ಲಿ 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯಲು ಸರ್ಕಾರ ಅನುಮೋದನೆ ನೀಡಿದೆ ಎಂದು ಬಿ ಬಿ ಎಂ ಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 30 ವರ್ಷಗಳ ಅವಧಿಗೆ ಕಸದ ಟೆಂಡರ್ ಕರೆಯುವ ಸವಿಸ್ತಾರವಾದ ಡ್ರಾಪ್ಟ್ ಅನ್ನು ನಾವು ಸರ್ಕಾರಕ್ಕೆ ಕಳುಹಿಸಿದ್ದೇವು.

ಇದೀಗ ನಮ್ಮ ಕರಡಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವುದರಿಂದ ಅದಷ್ಟು ಶೀಘ್ರ ಟೆಂಡರ್ ಕರೆಯಲಾಗುವುದು ಎಂದು ಅವರು ಮಾಹಿತಿ ನೀಡಿದರು.

30 ವರ್ಷಗಳ ಕಸದ ಟೆಂಡರ್ ನೀಡಿಕೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದರು ಸರ್ಕಾರ ಕೇವಲ ಐದೇ ತಿಂಗಳಲ್ಲಿ ಯೋಜನೆಗೆ ಒಪ್ಪಿಗೆ ನೀಡಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ