Breaking News

ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

Spread the love

ಬೆಂಗಳೂರು: ಮುಡಾ ಹಗರಣದ ಬಳಿಕ ಈಗ ಅರ್ಕಾವತಿ ಡಿ ನೋಟಿಫಿಕೇಶನ್‌(ರೀಡೂ) ಪ್ರಕರಣ ರಾಜಭವನ ತಲುಪಿದೆ. ಇದರೊಂದಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೂಂದು ಕಂಟಕ ಎದುರಾಗಲಿದೆ.

ಅರ್ಕಾವತಿ ಬಡಾವಣೆಯ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಾಲ್ವರು ನಿವೇಶನದಾರರು,

ಸಿಎಂ ಸಿದ್ದರಾಮಯ್ಯ ಹಾಗೂ ಬಿಡಿಎ ಅಂದಿನ ಆಯುಕ್ತ ಶ್ಯಾಮ್‌ ಭಟ್‌ ಹಾಗೂ ಭೂಸ್ವಾಧೀನ ಅಧಿಕಾರಿ ಬೋರಯ್ಯ ಸೇರಿದಂತೆ ಕೆಲವು ಸರಕಾರಿ ಹುದ್ದೆಯಲ್ಲಿದ್ದವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ಅಭಿಯೋಜನೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ