Breaking News

ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ

Spread the love

ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ.

ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು.

ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.

ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ.

ತಂದೆ, ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ