Breaking News

ವಿಧಾನ ಪರಿಷತ್‌ ಉಪ ಚುನಾವಣೆ. ಮತ ಎಣಿಕೆ ಪ್ರಕ್ರಿಯೆ ಆರಂಭ

Spread the love

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ.

ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.

 

ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯ ದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ