ಅಭಿಮಾನಿ ಬಳಗದ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ.

ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.
ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿ ಬಳಗ ವತಿಯಿಂದ ಯುವ ನಾಯಕ ಸಂತೋಷ ಜಾರಕಿಹೊಳಿ ಅವರಿಗೆ ಬೃಹತ್ ಹೂವಿನ ಹಾರ ಹಾಕಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿದರು.
ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಉಪಹಾರವನ್ನು ವಿತರಿಸುವ ಅರ್ಥಪೂರ್ಣವಾಗಿ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ.


ಈ ಸಂದರ್ಭದಲ್ಲಿ ಮುಖಂಡರಾದ ಪ್ರಶಾಂತ ಜೋರಾಪುರ, ಇಮ್ರಾನ್ ಜಮಾದರ, ವಿಕ್ರಂ ರಾಥೋಡ, ಶೇಷಾಚಲ ಹೊನ್ನತ್ತಿ, ಕಿಶೋರ್ ಕಲಾಲ್, ಅಪ್ಪಾಜಿ ಜೋರಾಪುರ, ಮಂಜುನಾಥ ಮುರಘೋಡ, ವಿನಾಯಕ್ ಜೋರಾಪುರ, ಪ್ರವೀಣ್ ಅವಾಡಖಾನ, ಸಲಿಲ್ ಝಾಡವಾಲೆ, ಶಿವು ಅಂಕಲಗಿ, ಸಂತೋಷ್ ಗುಡ್ಡನ್ನವರ ಸೇರಿದಂತೆ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಅಭಿಮಾನಿಗಳು, ಮುಖಂಡರು, ಯುವಕರು ಉಪಸ್ಥಿತರಿದ್ದರು.
Laxmi News 24×7