*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ.
ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಸಿಬ್ಬಂದಿಗಳು, ಊರಿನ ಮುಖಂಡರು ಹಿರಿಯರು ಯುವಕರು ಉಪಸ್ಥಿತರಿದ್ದರು