ರಾಯಚೂರು: ಮನೆ ಮುಂದೆ ಪಟಾಕಿ ಹೊಡೆಯುತ್ತಿರುವ ವಿಚಾರಕ್ಕೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಗುರುವಾರ (ಅ.31) ನಗರದ ರಾಗಿಮಾನಗಡ್ಡದಲ್ಲಿ ನಡೆದಿದೆ.
ನರಸಿಂಹಲು (32) ಕೊಲೆಯಾದ ವ್ಯಕ್ತಿ. ಮನೆ ಮುಂದೆ ಪಟಾಕಿ ಹಚ್ಚುತ್ತಿರುವ ಕಾರಣಕ್ಕೆ ನರಸಿಂಹಲು ಹಾಗೂ ಬಡಾವಣೆಯ ಇತರರ ನಡುವೆ ಗಲಾಟೆಯಾಗಿದೆ.
ಮಾತಿಗೆ ಮಾತು ಬೆಳೆದು ಗಲಾಟೆ ಜೋರಾಗಿದ್ದು, ಕೊಲೆ ಸಂಭವಿಸಿದೆ.
ಪಶ್ಷಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Laxmi News 24×7