Breaking News

ಹೊಸ `BPL, APL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ

Spread the love

ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ.

 

ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಶೀಘ್ರವೇ ಪ್ರಾರಂಭಿಸಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಕರ್ನಾಟಕ ರಾಜ್ಯದ ಎಲ್ಲಾ ಖಾಯಂ ನಿವಾಸಿಗಳು ಈಗ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆನ್ ಲೈನ್ ವ್ಯವಸ್ಥೆಯ ಸಹಾಯದಿಂದ ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ಸಾಕಷ್ಟು ಸಮಯ ಮತ್ತು ಶ್ರಮವನ್ನು ಉಳಿಸಬಹುದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಕರ್ನಾಟಕ ರಾಜ್ಯದಲ್ಲಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ