ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ
ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ
.ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ರುದ್ರಣ್ಣ ಯಡವಣ್ಣನವರ ಎಂಬುವರನ್ನು ಸವದತ್ತಿ ತಹಶೀಲ್ದಾರ್ ಕಚೇರಿಗೆ ನಿನ್ನಯಷ್ಟೇ ವರ್ಗಾವಣೆ ಮಾಡಲಾಗಿತ್ತು.
ಸವದತ್ತಿ ತಹಶೀಲ್ದಾರ್ ಕಚೆರಿಗೆ ಎಸ್ ಡಿಎ ರುದ್ರಣ್ಣ ಯಡವಣ್ಣನವರನ್ನು ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
https://www.facebook.com/share/v/uf5SVyCwHXpLUoKX/?mibextid=xfxF2i
Laxmi News 24×7