Breaking News

ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Spread the love

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರನ್ನು ಆಹ್ವಾನಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಡಿ. 9ರಿಂದ ಬೆಳಗಾವಿ ಜಂಟಿ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆ ಇದೆ.

ಜತೆಗೆ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಒಬಾಮಾ ಅವರೇ ನೆರವೇರಿಸುವ ಸಾಧ್ಯತೆ ಇದೆ. ಭಾಗವಹಿಸುವ ಕುರಿತಂತೆ ಒಬಾಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ