Breaking News

ಅಕ್ರಮ ಮರಳುಗಾರಿಕೆ; ದೋಣಿಗಳು ವಶಕ್ಕೆ

Spread the love

ಮಂಗಳೂರು: ಗುರುಪುರ ಅಡ್ಡೂರು ಸಮೀಪದ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಕಾರಿಗಳು ದಾಳಿ ನಡೆಸಿದ್ದು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ನೀರಿನಲ್ಲಿ ಮುಳುಗಿಸಿಟ್ಟ ದೋಣಿಗಳು
ಸ್ಥಳದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.

ಮಂಗಳೂರು ಉಪವಿಭಾಗಾ ಧಿಕಾರಿ ಹರ್ಷವರ್ಧನ್‌ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್‌ ಪ್ರಶಾಂತ್‌ ಪಾಟೀಲ್‌, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್‌ ಮೋಹನ್‌ ಮತ್ತಿತರರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ