Breaking News
Home / ಜಿಲ್ಲೆ / ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ………

ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ: ಸಿದ್ದಲಿಂಗ ಶ್ರೀ………

Spread the love

ತುಮಕೂರು: ಸಿದ್ದಗಂಗಾ ಮಠದಲ್ಲಿ ಯಾರಿಗೂ ಕೊರೊನಾ ಪಾಸಿಟಿವ್ ಲಕ್ಷಣಗಳು ಇಲ್ಲ ಎಂದು ಸಿದ್ದಲಿಂಗ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

 

ಮಠದಲ್ಲಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಇದೆ ಎಂದು ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಖುದ್ದು ಸ್ಪಷ್ಟನೆ ನೀಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು, ಆಂಧ್ರದಿಂದ ಬಂದ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬುದಾಗಿ ಪ್ರಚಾರವಾಗಿತ್ತು. ಆ ವಿದ್ಯಾರ್ಥಿಯನ್ನ ಜಿಲ್ಲಾಡಳಿತ ಪರೀಕ್ಷೆ ನಡೆಸಿತು. ಆತನ ಪರೀಕ್ಷೆಯಲ್ಲಿ ಎಲ್ಲಾ ವರದಿಗಳು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

 

ಜೊತೆಗೆ ಆತನ ಬಿಲ್ಡಿಂಗ್‍ನಲ್ಲಿದ್ದ 120 ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಲಾಗಿದೆ. ಆದರೆ ಯಾರಿಗೂ ಕೂಡ ಪಾಸಿಟಿವ್ ಲಕ್ಷಣಗಳು ಇಲ್ಲ. ಹೀಗಾಗಿ ಈ ಬಗ್ಗೆ ಯಾರು ಕೂಡ ಆತಂಕ ಪಡುವ ಅಥವಾ ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ ಎಂದು ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ