Breaking News

ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪ: ದೇವಸ್ಥಾನದಲ್ಲಿ ಪ್ರಾರ್ಥನೆ

Spread the love

ಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ.

ಮಾಜಿ ಶಾಸಕ ಕೆ. ರಘುಪತಿ ‌ಭಟ್ ಮೊದಲಾದವರು ಇದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ